ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕರೆ ನೀಡಿರುವ "ಮನೆ ಮನೆಯಲ್ಲೂ ತ್ರಿವರ್ಣ ಧ್ವಜ" ಅಭಿಯಾನದ ಅಂಗವಾಗಿ ಅವರ ನಿವಾಸದ ಮೇಲೆ ಕುಟುಂಬ ಸದಸ್ಯರೊಂದಿಗೆ ರಾಷ್ಟ್ರ ಧ್ವಜ ಹಾರಿಸಿದರು.
#HarGharTiranga #AzadiKaAmritMahotsav
Translate