koo-logo
koo-logo
back
Halappa Achar
shareblock

Halappa Achar

@halappaachar

Politician

Minister of Mines and Geology. Minister of Women and Child Development, Disabled and Senior Citizens Empowerment. Member of Legislative Assembly, Yelburga. GOVERNMENT OF KARNATAKA

calenderwww.acharhalappa.com

calender Joined on Aug 2021

KooKooKoo(68)
LikedLikedLiked(1)
Re-Koo & CommentRe-Koo & CommentRe-Koo & Comment
img
@halappaachar

Politician

ಇಂದು ಜನ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಕೊಪ್ಪಳ ಜಿಲ್ಲೆಗೆ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಬರಮಾಡಿಕೊಂಡೆ. #JanaSwarajSamavesh #Koppal @nalinkumarkateel
commentcomment
1
img
@halappaachar

Politician

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ವಕೀಲ ವೃತ್ತಿಯನ್ನು ತೊರೆದು ತಮ್ಮ ಬದುಕನ್ನು ತಾಯಿ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ಮಹಾನ್ ಸ್ವಾತಂತ್ರ್ಯ ಸೇನಾನಿ ಲಾಲಾ ಲಜಪತ್ ರಾಯ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. #LalaLajpatRai
commentcomment
0
img
@halappaachar

Politician

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಯಶಸ್ಸು ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. Tejasvi Surya
commentcomment
0
img
@halappaachar

Politician

ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಅಭಿಪ್ರಾಯ ಮೂಡಿಸಲು, ಅನ್ಯಾಯದ ವಿರುದ್ಧ ಜನಾಂದೋಲನ ಆರಂಭಿಸಲು ಹಾಗೂ ಸಮಾಜದ ಡೊಂಕುಗಳನ್ನು ಸರಿಪಡಿಸುವ ಕಾರ್ಯದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸುವ ಪತ್ರಿಕಾ ರಂಗದ ಕಾರ್ಯ ಶ್ಲಾಘನೀಯ. ‌ ಎಲ್ಲ ಪತ್ರಕರ್ತ ಮಿತ್ರರಿಗೆ ಭಾರತೀಯ ಪತ್ರಿಕಾ ದಿನದ ಶುಭಾಶಯಗಳು. #NationalPressDay #NationalPressDay2021
commentcomment
0
img
@halappaachar

Politician

ಯಲಬುರ್ಗಾ ತಾಲ್ಲೂಕಿನ ಮೊದಲ ಬಿ.ಜೆ.ಪಿ ಅಧ್ಯಕ್ಷರು, ಹಿರಿಯ ಮುತ್ಸದ್ಧಿ ಶ್ರೀ ಪ್ರಹ್ಲಾದರಾವ್ ದೇಸಾಯಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. 95 ವರ್ಷಗಳ ತುಂಬು ಹಾಗೂ ಸಾರ್ಥಕ ಜೀವನವನ್ನು ಯಲಬುರ್ಗಾ ಪಟ್ಟಣದ ನಿವಾಸಿಯಾಗಿ ನಡೆಸಿದ ಹಿರಿಯರು, ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದರು. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಿ, ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
commentcomment
0
img
@halappaachar

Politician

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ಜನಾಂಗದ ಅಪ್ರತಿಮ ನಾಯಕ, ದೇಶಭಕ್ತ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು. ಅವರ ಸ್ಮರಣಾರ್ಥ ದೇಶಾದ್ಯಂತ ಆಚರಿಸುತ್ತಿರುವ ’ಜನಜಾತಿಯ ಗೌರವ್ ದಿವಸ್’ ದ ಹಾರ್ದಿಕ ಶುಭಾಶಯಗಳು. #JanajatiyaGauravDiwas
commentcomment
0
img
@halappaachar

Politician

ಕರ್ನಾಟಕ ಸರಕಾರದ ಸೇವೆಯಿಂದ ಶ್ರೀ ಪ್ರಭಾಕರ.ಹೆಚ್.ಚಿಣಿಯವರ ಅವರು ನಿವೃತ್ತಿ ಹೊಂದಿದ ನಿಮಿತ್ಯ, ಅವರ ಅಭಿಮಾನಿ ಬಳಗದ ವತಿಯಿಂದ, ಪರಮ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಕುಷ್ಟಗಿ ಪಟ್ಟಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಸಂಗಣ್ಣ ಕರಡಿ, ಮಾಜಿ ಸಚಿವರು & ಹಾಲಿ ಶಾಸಕರಾದ ಶ್ರೀ ಸಿ.ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀ ಕೆ.ಶರಣಪ್ಪ, ಛಲವಾದಿ ಮಹಾಸಭಾ
commentcomment
0
img
@halappaachar

Politician

ಮಕ್ಕಳ ಹಕ್ಕು, ಹಿತರಕ್ಷಣೆ ಮತ್ತು ಯೋಗಕ್ಷೇಮವನ್ನು ಆದ್ಯತೆಯಾಗಿ ಪರಿಗಣಿಸುವುದೇ ಮಕ್ಕಳಿಗೆ ನಾವು ಕೊಡುವ ನಿಜವಾದ ಉಡುಗೊರೆ. ಎಲ್ಲ ಚಿಣ್ಣರಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು. #ChildrensDay #ChildrensDay2021
commentcomment
0
img
@halappaachar

Politician

ಇಂದು ನನ್ನ ಕ್ಷೇತ್ರದ ಮಸಬಹಂಚಿನಾಳ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಯಲಬುರ್ಗಾ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದೆ. #VidhanaParishat #Yelburga @BSBommai
commentcomment
0
img
@halappaachar

Politician

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ, ಆತ್ಮೀಯ ಶ್ರೀ ಎಸ್. ಸುರೇಶ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ.
commentcomment
0
create koo