backC T Raviback

C T Ravi

@ctravibjp

Politician

ಭಾರತೀಯ, ಕನ್ನಡಿಗ, ಸ್ವಯಂಸೇವಕ... ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಯುವಜನ ಮತ್ತು ಕ್ರೀಡೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ.

calenderctravi.org

calender Sep 2020 ನಲ್ಲಿ ಸೇರಿಕೊಂಡರು

ಕೂಸ್ (75)
ಲೈಕ್ಡ್‌
ರಿ-ಕೂ ಮತ್ತು ಕಾಮೆಂಟ್
ಉಲ್ಲೇಖನ
img
Politician
ಬೆಂಗಳೂರಿನ ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಧಾನ ಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಯಾದ ಶ್ರೀ ಮುನಿರತ್ನ ಅವರನ್ನು ಅತೀ ಹೆಚ್ಚಿನ ಮತಗಳಿಂದ ಗೆಲ್ಲಿಸೋಣ. ರಾಷ್ಟ್ರ ಹಿತವನ್ನು ಕಾಯುವ ಪಕ್ಷ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಿ... BJP ಕರ್ನಾಟಕ
play
re
like5
WhatsApp
img
Politician
ಆಯುಧ ಪೂಜೆಯ ದಿನ ನಮ್ಮೆಲ್ಲರನ್ನು ಪೊರೆಯುವ ಹಾಗೂ ಕಾಯುವ ಆಯುಧಗಳನ್ನು ಪೂಜಿಸುವ ಆಚರಣೆ ಅನಾದಿ ಕಾಲದಿಂದಲೂ ನಡೆದುಬಂದಿದೆ. ಇಂದು ದೇಶದ ಭೂ, ಜಲ ಹಾಗೂ ವಾಯುಗಡಿಗಳ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಭಾರತೀಯ ಸೇನೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಭಾಗಿಯಾದ ದೇಶದ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್. #ಆಯುಧಪೂಜೆ
comment
re
like5
WhatsApp
img
Politician
ದಿನಾಂಕ 28-10-2020 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಶ್ರೀ ಪುಟ್ಟಣ್ಣ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸೋಣ. ರಾಷ್ಟ್ರ ಹಿತವನ್ನು ಕಾಯುವ ಪಕ್ಷ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಿ... BJP ಕರ್ನಾಟಕ
play
comment
re1
like7
WhatsApp
img
Politician
ಭಾರತದ ಸಂಸ್ಕೃತಿಯ ಮೂಲ ಶಕ್ತಿಯ ಆರಾಧನೆ, ತಮಗೆಲ್ಲರಿಗೂ ಶಕ್ತಿಯ ಆರಾಧನೆಯ ನವರಾತ್ರಿಯ ಶುಭಾಶಯಗಳು. ಜಗನ್ಮಾತೆಯ ಕೃಪೆ ಸದಾ ನಮ್ಮೆಲ್ಲರ ಮೇಲಿರಲಿ, ತಾಯಿ ಚಾಮುಂಡೇಶ್ವರಿ ನಮ್ಮೆಲ್ಲರನ್ನು ಹರಸಿ ಹಾರೈಸಲಿ. #ನವರಾತ್ರಿ
comment
re
like3
WhatsApp
img
Politician
ತನ್ನ ಬೆವರಿನ ಕೊಳದಿ ತಾಂ ಮುಳುಗಿ ತೇಲುತ್ತೆ ಧನ್ಯನಾನೆನ್ನುವನದೊರ್ವ ಸ್ವತಂತ್ರನ್ ಪುಣ್ಯತೀರ್ಥದೊಳಿಳಿದು ಕರಗಲ್ ಸ್ವತಂತ್ರ ತಾನ್ ಎನ್ನುವವನಿನ್ನೊರ್ವ - ಮಂಕುತಿಮ್ಮ #ಮಂಕುತಿಮ್ಮನಕಗ್ಗ #ಡಿವಿಜಿ #Mankutimmanakagga #DVG
re
like6
WhatsApp
img
Politician
ಅಪ್ರತಿಮ ರಾಷ್ಟ್ರ ಭಕ್ತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಜನ್ಮದಿನದಂದು ಅವರಿಗೆ ಅನಂತ ಕೋಟಿ ಪ್ರಣಾಮಗಳು. ನಾಡಿನ ರಕ್ಷಣೆಗಾಗಿ ಆಂಗ್ಲರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸ್ವಾಭಿಮಾನ ನಮಗೆ ಸದಾ ಪ್ರೇರಣೆಯಾಗಲಿ. #ಕಿತ್ತೂರರಾಣಿಚೆನ್ನಮ್ಮ #Kitturu #RaniChennamma
re2
like19
WhatsApp
img
Politician
ಗುರುಕಾರುಣ್ಯವೆ ಸದಾಚಾರ, ಗುರುಕಾರುಣ್ಯವೆ ಸದಾಚಾರ, ಗುರುಕಾರುಣ್ಯವೆ ಪ್ರಸಾದರುಚಿ. ಮುಂದೆ ಗುರು, ಹಿಂದೆ ಲಿಂಗ ಕೂಡಲಸಂಗಮದೇವಾ. #ವಚನ #Vachana #ಬಸವಣ್ಣ #ಜಗದ್ಗುರು
comment
re
like10
WhatsApp
img
Politician
ಕೊಪ್ಪಳ ಜಿಲ್ಲೆಯ ವಿವಿಧೆಡೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಶ್ರೀ ಶಶೀಲ್ ಜಿ. ನಮೋಶಿ ಅವರ ಪರವಾಗಿ ನಡೆಸಿದ ಚುನಾವಣಾ ಪ್ರಚಾರ ಸಭೆಯಲ್ಲಿ...
comment
re
like4
WhatsApp
img
Politician
ಅನ್ನವನಿಕ್ಕಿ ನನ್ನಿಯ ನುಡಿದು, ಅರವಟ್ಟಿಗೆಯನಿಕ್ಕಿ ಕೆರೆಯ ಕಟ್ಟಿಸಿದರೆ, ಮರಣದಿಂದ ಮೇಲೆ  ಸ್ವರ್ಗ ಉಂಟಲ್ಲದೆ, ಶಿವನ ನಿಜವು ಸಾಧ್ಯವಾಗದು. ಗುಹೇಶ್ವರನನರಿದ  ಶರಣಂಗೆ ಆವ ಫಲವು ಇಲ್ಲ. #AllamaPrabhuDevaru #Allama #Guheshwara #Vachana #ವಚನ
re
like14
WhatsApp
img
Politician
ಸಮವರ್ತಿಗಳು ಜಗದೊಳಿಬ್ಬರೇ ದಿಟವರಿಯೆ । ಯಮರಾಜನೊಬ್ಬ ಜಾಠರರಾಜನೊಬ್ಬ ಶ್ರಮವನನುದಿನಮುಮಾಗಿಪನೊಬ್ಬನೆಲ್ಲವನು ಶಮಿಸಿ ಮುಗಿಸುವನೊಬ್ಬ - ಮಂಕುತಿಮ್ಮ #ಮಂಕುತಿಮ್ಮನಕಗ್ಗ #ಡಿವಿಜಿ #Mankutimmanakagga #DVG
re1
like10
WhatsApp
ask