koo-logo
Backback
D K Shivakumar
backblock

D K Shivakumar badge_img

@dkshivakumar_official

Politician | Educationalist | Agriculturist

President, Karnataka Congress | Kanakapura MLA | Congressman

calender Joined on July 2020

KooKooKoo(29)
LikedLikedLiked
Re-Koo & CommentRe-Koo & CommentRe-Koo & Comment
02 Sep
@dkshivakumar_official

Politician | Educationalist | Agriculturist

*ರಾಜ್ಯದಲ್ಲಿ ಸಂಭವಿಸಿದ ನೆರೆಯಿಂದಾಗಿ 56 ತಾಲೂಕುಗಳ 885 ಹಳ್ಳಿಗಳ ಜನ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. *3000 ಮನೆಗಳು, 393 ಕಟ್ಟಡಗಳು, 250 ಸೇತುವೆಗಳು ಕುಸಿದಿವೆ. *80,000 ಹೆಕ್ಟೇರ್ ಬೆಳೆ ನಷ್ಟವುಂಟಾಗಿದೆ. * ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೆ, 25 ಬಿಜೆಪಿ ಸಂಸದರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ. #BJPBetrayedKarnataka
commentcomment
21
02 Sep
@dkshivakumar_official

Politician | Educationalist | Agriculturist

ರಾಜ್ಯಕ್ಕೆ ದ್ರೋಹ ಬಗೆದ ಬಿಜೆಪಿ
commentcomment
16
01 Sep
@dkshivakumar_official

Politician | Educationalist | Agriculturist

ಕರ್ನಾಟಕದ ಚರ್ಚ್ ಗಳಲ್ಲಿ ಕನ್ನಡದಲ್ಲೇ ಪ್ರಾರ್ಥನೆ ಸಲ್ಲಿಸಬೇಕು ಎಂಬ ಹೋರಾಟದ ರೂವಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಕನ್ನಡ ಪಾದ್ರಿ ಕನಕಪುರದ ಹಾರೋಬೆಲೆಯ ಸ್ವಾಮಿ ಅಂತಪ್ಪ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಸಮುದಾಯ, ಬಂಧುಗಳು ಹಾಗೂ ಸಮಾಜಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪ್ರಾರ್ಥಿಸುತ್ತೇನೆ.
commentcomment
7
31 Aug
@dkshivakumar_official

Politician | Educationalist | Agriculturist

ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್​ ಮುಖರ್ಜಿ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ದುಃಖವಾಗಿದೆ. ಪ್ರಣಬ್ ಮುಖರ್ಜಿ ದೇಶ ಕಂಡ ಅತ್ಯುತ್ತಮ ರಾಜಕಾರಣಿಗಳಲ್ಲೊಬ್ಬರು. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
commentcomment
18
27 Aug
@dkshivakumar_official

Politician | Educationalist | Agriculturist

ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾನು, ಇಂದು ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಶಾಸಕರೊಂದಿಗೆ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ಸಮಾಲೋಚನೆ ನಡೆಸಿದೆ.
commentcomment
11
25 Aug
@dkshivakumar_official

Politician | Educationalist | Agriculturist

ಜ್ವರದಿಂದ ಬಳಲುತ್ತಿರುವ ನನಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದವರು ಆರೋಗ್ಯದ ಕುರಿತಂತೆ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.
commentcomment
24
22 Aug
@dkshivakumar_official

Politician | Educationalist | Agriculturist

ನನ್ನ ಹುಟ್ಟೂರು ರಾಮನಗರ ಜಿಲ್ಲೆ ಕನಕಪುರ ತಾಲೂಕು ಸಾತನೂರಿನ ದೊಡ್ಡ ಆಲಹಳ್ಳಿಯಲ್ಲಿ ತಂದೆ ಡಿ.ಕೆ. ಕೆಂಪೇಗೌಡರು ಸೇರಿದಂತೆ ಪೂರ್ವಜರ ಸಮಾಧಿಗಳಿಗೆ ಶನಿವಾರ ಪೂಜೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ನನ್ನ ತಾಯಿ ಗೌರಮ್ಮ, ಪತ್ನಿ ಉಷಾ ಶಿವಕುಮಾರ್ ಅವರೂ ಇದ್ದರು. ಪ್ರತಿವರ್ಷ ಗಣೇಶ ಹಬ್ಬದ ದಿನದಂದು ಪೂರ್ವಜರ ಸಮಾಧಿಗಳಿಗೆ ನಮನ ಸಲ್ಲಿಸುವುದು ನಮ್ಮ ಕುಟುಂಬದಲ್ಲಿ ಮೊದಲಿಂದಲೂ ನಡೆದು ಬಂದಿರುವ ಸಂಪ್ರದಾಯ.
commentcomment
9
22 Aug
@dkshivakumar_official

Politician | Educationalist | Agriculturist

ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ| ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಷು ಸರ್ವದಾ|| ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ಸರ್ವರ ಬಾಳಲ್ಲೂ ವಿನಾಯಕ ಸನ್ಮಂಗಳವನ್ನುಂಟು ಮಾಡಲಿ ಎಂದು ಹಾರೈಸುತ್ತೇನೆ.
commentcomment
7
21 Aug
@dkshivakumar_official

Politician | Educationalist | Agriculturist

ಇಂದು ದೇಶವನ್ನು ಇಡೀ ವಿಶ್ವ ನೋಡುತ್ತಿದೆ ಎಂದರೆ, ಅದಕ್ಕೆ ರಾಜೀವ್ ಗಾಂಧಿ ಅವರು ಹಾಕಿಕೊಟ್ಟ ಅಡಿಪಾಯವೇ ಕಾರಣ.
commentcomment
9
21 Aug
@dkshivakumar_official

Politician | Educationalist | Agriculturist

ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನಡೆಸುತ್ತಿರುವ ’ಜನಧ್ವನಿ’ ಕಾರ್ಯಕ್ರಮ ಇವತ್ತಿಗೆ ಮುಗಿಯುವುದಿಲ್ಲ. ಇದು ಪ್ರಾರಂಭ. ನಿಮ್ಮನ್ನು ವಿಧಾನಸೌಧದಲ್ಲಿ ಕೂರಿಸುವವರೆಗೂ ಜನಧ್ವನಿ ಕಾರ್ಯಕ್ರಮ ತೆಗೆದುಕೊಂಡು ಹೋಗುತ್ತೇನೆ.
commentcomment
3
create koo